ಶಿವಮೊಗ್ಗ LIVE
ಸಾಗರ: ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ರೈಲಿಗೆ (train) ವೃದ್ಧನೋರ್ವ ಸಿಲುಕಿ ತಲೆಗೆ ಗಂಭೀರ ಗಾಯವಾಗಿದೆ. ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾರ್ (61) ಗಾಯಗೊಂಡವರು.

ನರೇಂದ್ರ ಕುಮಾರ್ ಅವರನ್ನು ಸ್ಥಳೀಯರು ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ವಿಷ ಸೇವಿಸಿದ್ದ ಭದ್ರಾವತಿಯ ಗೃಹಿಣಿ ಚಿಕಿತ್ಸೆ ಫಲಿಸದೆ ಸಾವು
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





