ಶಿವಮೊಗ್ಗದಲ್ಲಿ ಮಾಸ್ಟರ್‌ ಹೆಲ್ತ್‌ ಚೆಕ್‌ ಅಪ್‌ ಪ್ಯಾಕೇಜ್‌ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್‌ ಮಾಡ್ತಾರೆ?

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ತನ್ನ 4ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಪ್ಯಾಕೇಜ್‌ಗಳಿಗೆ ಶೇ.25 ರಿಯಾಯಿತಿ (discount) ಘೋಷಿಸಿದೆ. ಈ ಕೊಡುಗೆ ಡಿಸೆಂಬರ್ 22ರಿಂದ 27ರವರೆಗೆ ಲಭ್ಯವಿರಲಿದೆ.

ರಿಯಾಯಿತಿಯೊಂದಿಗೆ ಲಭ್ಯವಿರುವ ಆರೋಗ್ಯ ತಪಾಸಣಾ ಪ್ಯಾಕೇಜ್‌ಗಳಲ್ಲಿ ಹೃದಯ ತಪಾಸಣೆ, ಮಧುಮೇಹ ತಪಾಸಣೆ, ಥೈರಾಯ್ಡ್ ಪ್ರೊಫೈಲ್, ಲಿಪಿಡ್ ಪ್ರೊಫೈಲ್, ಯಕೃತ್ ಮತ್ತು ಮೂತ್ರಪಿಂಡ ಕಾರ್ಯಕ್ಷಮತಾ ಪರೀಕ್ಷೆಗಳು, ವಿವಿಧ ಇಮೇಜಿಂಗ್ ತಪಾಸಣೆಗಳು ಹಾಗೂ ಪುರುಷರು ಮತ್ತು ಮಹಿಳೆಯರಿಗೆ ತಜ್ಞ ವೈದ್ಯರ ಸಲಹೆಗಳು ಒಳಗೊಂಡಿವೆ.

Sahyadri-Narayana-Multispeciality-hospital-NH-Hospital.

ಇದನ್ನೂ ಓದಿ » ಇವತ್ತು ಪಲ್ಸ್‌ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್‌ ಸ್ಥಾಪಿಸಲಾಗಿದೆ?

ಜೀವನಶೈಲಿ ಸಂಬಂಧಿತ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟುವ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅಪಾಯಿಂಟ್‌ಮೆಂಟ್‌ಗಾಗಿ ಮೊ. ಸಂ; 9886413131ಗೆ ಸಂಪರ್ಕಿಸಬಹುದು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 21, 2025 at 9:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 21, 2025

Leave a Comment