ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಗೃಹದ ಬ್ಯಾರಕ್‌ಗಳಲ್ಲಿ ಸಿಬ್ಬಂದಿ ದಿಢೀರ್ ತಪಾಸಣೆ ನಡೆಸಿದರು. ಈ ಸಂದರ್ಭ ಮೂರು ಮೊಬೈಲ್‌ಗಳು, 4 ಸಿಮ್ ಕಾರ್ಡ್‌ಗಳು, 3 ಡೇಟಾ ಕೇಬಲ್‌ಗಳು, ಎರಡು ಇಯರ್ ಫೋನ್‌ಗಳು ಹಾಗೂ ಒಂದು ಚಾರ್ಜರ್ ಸಿಕ್ಕಿವೆ.
ಇದನ್ನೂ ಓದಿ » ವಿಷ ಸೇವಿಸಿದ್ದ ಭದ್ರಾವತಿಯ ಗೃಹಿಣಿ ಚಿಕಿತ್ಸೆ ಫಲಿಸದೆ ಸಾವು
ಈ ಸಂಬಂಧ ಜೈಲಿನ, ಮುಖ್ಯ ಅಧೀಕ್ಷಕ ಡಾ.ರಂಗನಾಥ್ ತುಂಗಾನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿರುವ ಕಾರಾಗೃಹ ಡಿಜಿಪಿ ಅಲೋಕ್‌ಕುಮಾರ್ ₹10,000 ನಗದು ಬಹುಮಾನ ಘೋಷಿಸಿದ್ದಾರೆ.

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






