ಶಿವಮೊಗ್ಗ LIVE
ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ (Stabbed). ಹಳೆ ದ್ವೇಷದ ಹಿನ್ನಲೆ ಕೃತ್ಯ ನಡೆದಿರುವ ಶಂಕೆ ಇದೆ.
ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಹಲ್ಲೆಗೊಳಗಾದವರು. ಅಮೀರ್ ಅಹಮದ್ ಸರ್ಕಲ್ನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು.
ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?
ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಬರ್ಕತ್ ಅವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಯ್ಯದ್ ಬರ್ಕತ್ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





