ಶಿವಮೊಗ್ಗ LIVE
ಶಿವಮೊಗ್ಗ: ಬಿ.ಹೆಚ್ ರಸ್ತೆಯ ಲಾಡ್ಜ್ (lodge) ಒಂದರ ಮುಂಭಾಗ ನಿಲ್ಲಿಸಿದ್ದ ಹೊಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಸೂಡಿ ನಿವಾಸಿ ಕೃಷ್ಣ ನಾಯ್ಕ ಮತ್ತು ಅವರ ಸ್ನೇಹಿತ ಮನೋಜ್ ನಾಯ್ಕ ಅವರು ಡಿಸೆಂಬರ್ 4ರಂದು ಲಾಡ್ಜ್‌ನಲ್ಲಿ ರೂಂ ಮಾಡಿ ರಾತ್ರಿ ಉಳಿದುಕೊಂಡಿದ್ದರು. ಬೈಕ್ ಅನ್ನು ಲಾಡ್ಜ್ ಮುಂಭಾಗ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಲಾಡ್ಜ್‌ನಿಂದ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ.
ಇದನ್ನೂ ಓದಿ » ಬೊಲೇರೋ ವಾಹನ ಪಲ್ಟಿ, ಮಹಿಳೆ ಸಾವು, ಎಲ್ಲಿ? ಹೇಗಾಯ್ತು ಘಟನೆ?
₹24,275 ಮೌಲ್ಯದ ಕಪ್ಪು ಬಣ್ಣದ ಹೊಂಡಾ ಡಿಯೋ ಬೈಕ್ ಕಳ್ಳತನವಾದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






