ಶಿವಮೊಗ್ಗ LIVE
ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇಕವಲಗುಂದಿ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ₹3 ಲಕ್ಷ ದೇಣಿಗೆ (donation) ನೀಡಿದರು.

ಗ್ರಾಮಕ್ಕೆ ಭೇಟಿ ನೀಡಿ ಗೋಪುರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು. ಶಾಸಕರ ನಿಧಿಯಿಂದ ₹3 ಲಕ್ಷ ನೆರವು ನೀಡಲಾಗಿದೆ. ಶೀಘ್ರದಲ್ಲಿಯೇ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಆಗಲಿ ಎಂದರು. ಇನ್ನು, ಗ್ರಾಮಸ್ಥರ ಸಮಸ್ಯೆ ಆಲಿಸಿ, ಅವುಗಳನ್ನು ಬಗಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ » VISL ನಿವೃತ್ತ ಕಾರ್ಮಿಕರ ಚುನಾವಣೆ, ಯಾರೆಲ್ಲ ಸ್ಪರ್ಧಿಸಿದ್ದಾರೆ? ಯಾವಾಗ ಎಲೆಕ್ಷನ್?
ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





