ಆನಂದಪುರ ಸುತ್ತಮುತ್ತ ಕೆಲವು ದಿನ ವಿದ್ಯುತ್‌ ವ್ಯತ್ಯಯ, ಕಾರಣವೇನು?

 ಶಿವಮೊಗ್ಗ  LIVE 

ಆನಂದಪುರಂ: ಮಲಂದೂರು ಗ್ರಾಮದ ವಿದ್ಯುತ್‌ ಪರಿವರ್ತಕ ಘಟಕದಲ್ಲಿನ 10 ಎಂ.ವಿ.ಎ. ಪರಿವರ್ತಕದಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನೆಲೆ ಆನಂದಪುರಂ, ಆಚಾಪುರ, ಯಡೇಹಳ್ಳಿ, ಹೊಸೂರು, ತ್ಯಾಗರ್ತಿ, ಉಳ್ಳೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಕೆಲವು ದಿನ ಕೆಲವು ಸಮಯ ಆಗಾಗ ವಿದ್ಯುತ್ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್‌ ಎಷ್ಟು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment