ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ. ಮೋಹನ್‌.ಹೆಚ್‌.ಎಸ್‌. ಅವರನ್ನು ತುಮಕೂರು ವಿಶ್ವವಿದ್ಯಾಲಯದ (tumkur university) ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ನೇಮಿಸಿ ಉನ್ನತ ಶಿಕ್ಷಣ ಇಲಾಖೆ ಅದೇಶಿಸಿದೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 4 ಪ್ಯಾರಾಗಳು ಕೆಳಗಿವೆ)

Dr-Mohan-Chandragutti-appointed-as-evaluation-registrar

ರಾಜ್ಯಪಾಲರ ಆದೇಶದ ಹಿನ್ನೆಲೆ ಡಾ. ಮೋಹನ್‌.ಹೆಚ್‌.ಎಸ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತುಮಕೂರು ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್‌, ಕಾರಣವೇನು?

Dr-Mohan-Chandragutti-appointed-as-evaluation-registrar

Leave a Comment