ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದಲ್ಲಿ ಕ್ರಿಸ್ಮಸ್ ಹಬ್ಬವನ್ನು (Christmas) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ ರಾತ್ರಿಯಿಂದಲೆ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲಾಗುತ್ತಿದೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ
ನಗರದ ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ರಾತ್ರಿ ಪ್ರಾರ್ಥನೆ ನೆರವೇರಿಸಲಾಯಿತು. ದಿವ್ಯ ಬಲಿ ಪೂಜೆ, ಗೋದಲಿ ಮುಂದೆ ಪ್ರಾರ್ಥನೆ ಸಲ್ಲಿಸಲಾಯಿತು. ಬಿಷಪ್, ವಿವಿಧ ಚರ್ಚ್ಗಳ ಧರ್ಮಗುರುಗಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ದೊಡ್ಡ ಸಂಖ್ಯೆಯ ಕ್ರೈಸ್ತರು ಏಸು ಕ್ರಿಸ್ತನನ್ನು ಪ್ರಾರ್ಥಿಸಿದರು. ಚರ್ಚ್ ಆವರಣಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಶಿವಪ್ಪನಾಯಕ ಪ್ರತಿಮೆ ಸಮೀಪದ ಸಂತ ಥಾಮಸ್ ಚರ್ಚ್, ಶರಾವತಿ ನಗರದ ಇನ್ಫ್ಯಾಂಟ್ ಜೀಸಸ್ ಚರ್ಚ್, ಗೋಪಾಳದ ಗುಡ್ ಶೆಫರ್ಡ್ ಚರ್ಚ್, ರಾಗಿಗುಡ್ಡದ ಬಳಿಯ ಶಾಂತಿನಗರದ ಸೇಂಟ್ ಅಂಥೋನಿ ಚರ್ಚ್ ಸೇರಿದಂತೆ ವಿವಿಧ ಚರ್ಚ್ಗಳಲ್ಲಿ ರಾತ್ರಿಯಿಂದಲೆ ಪ್ರಾರ್ಥನೆ ನೆರೆವೇರಿದವು.












LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






