ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪಿಇಎಸ್ ಕಾಲೇಜು ಸಮೀಪ ಸಾಗರ ರಸ್ತೆಯಲ್ಲಿ ಬಸ್ ಹಾಗೂ ಬೈಕ್ (bike collision) ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಸಾಗರದ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಈ ಡಿಕ್ಕಿ ಸಂಭವಿಸಿದೆ.
ಗಾಯಗೊಂಡವರು ಶಿವಮೊಗ್ಗ ಸಮೀಪದ ಸಿರಿಗೆರೆ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್, ಎಲ್ಲೆಲ್ಲಿ ಹೇಗಿತ್ತು ಆಚರಣೆ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






