ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಚಿವ (Minister) ಮಧು ಬಂಗಾರಪ್ಪ ಅವರು ಡಿಸೆಂಬರ್ 26ರಂದು ಸೊರಬ ಮತ್ತು ಹೊಸನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್, ಎಲ್ಲೆಲ್ಲಿ ಹೇಗಿತ್ತು ಆಚರಣೆ?
ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಸೊರಬ – ಎಡ್ರಬೈಲು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11ಕ್ಕೆ ಹೊಸನಗರದ ಈಡಿಗರ ಸಮುದಾಯ ಭವನದ ಉದ್ಘಾಟನೆ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಪಿಸಿ ವತಿಯಿಂದ ನಗರ ಸಮೀಪದ ಚಿಕ್ಕಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳ ಉದ್ಘಾಟನೆ, ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






