ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್ 30ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut). (ಈ ಸುದ್ದಿಯನ್ನು ಇನ್ನು 23 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ, ಅನ್ಸರ್ ಮಸೀದಿ, ಯುನಿಟಿ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾವರ್ಜಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
