BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್‌ (26) ಹತ್ಯೆಯಾದ ಯುವಕ.

ವಿನೋಬನಗರ ಪೊಲೀಸ್‌ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ » ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು? 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment