ಶಿವಮೊಗ್ಗ LIVE
ಹೊಸನಗರ: ಖಾಸಗಿ ಬಸ್ ಅಪಘಾತಕ್ಕೀಡಾಗಿ ಮಗು ಸಾವನ್ನಪ್ಪಿದೆ. ಮೂವರು ಗಾಯಗೊಂಡಿದ್ದು ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. (Hulikal Ghat).

ಹೊಸನಗರ ತಾಲೂಕು ಹುಲಿಕಲ್ ಘಾಟಿಯಲ್ಲಿ ಘಟನೆ ಸಂಭವಿಸಿದೆ. ರಸ್ತೆ ಬದಿಯ ಧರೆಗೆ ಬಸ್ ಡಿಕ್ಕಿ ಹೊಡೆದಿದೆ.
ಹೇಗಾಯ್ತು ಘಟನೆ?
ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್ ಹುಲಿಕಲ್ ಘಾಟಿಯಲ್ಲಿ ಧರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಶರೀಫಾ ಬಿ (57) , ಇಮಾಮ್ ಸಾಬ್ (73), ಸಫಾನ (28) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಉಡುಪಿಯ ಆದರ್ಶನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು
ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂ ಆಗಿದೆ. ಮಾಹಿತಿ ತಿಳಿಯುತ್ತಿದ್ದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





