ಶಿವಮೊಗ್ಗ LIVE
ಶಿವಮೊಗ್ಗ: ಜನವರಿ 1 ರಂದು ಸಂಜೆ 6.30ಕ್ಕೆ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನೇಟಿವ್ ಥಿಯೇಟರ್ ಸಂಸ್ಥೆಯಿಂದ ‘ಬಾ ಇಲ್ಲಿ ಸಂಭವಿಸು’ ರಂಗ ಪ್ರಯೋಗ (play) ಪ್ರದರ್ಶನಗೊಳ್ಳಲಿದೆ.
ಇದನ್ನೂ ಓದಿ » ವಿನೋಬನಗರದಲ್ಲಿ ಅರುಣ್ ಕೊಲೆ, ಕಾರಣವೇನು? ಘಟನೆ ಬಗ್ಗೆ SP ಮೊದಲ ಪ್ರಕ್ರಿಯೆ
ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣ ವತಿಯಿಂದ ಆಯೋಜಿಸಿರುವ ಈ ಪ್ರಯೋಗವನ್ನು ಆರ್.ಎಸ್. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

ಈ ಪ್ರಯೋಗಕ್ಕೆ ತೀರ್ಥಹಳ್ಳಿಯ ಶ್ರೀಪಾದ್ ಹಾಗೂ ಶಿವಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಂಕರ ಬೆಳಲಕಟ್ಟೆ ರಂಗಸಜ್ಜಿಕೆ ಹಾಗೂ ಬೆಳಕು ನಿರ್ವಹಿಸಲಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ಎಚ್.ಎಸ್. ನಾಗಭೂಷಣ್, ಪಿ. ಭಾರತೀದೇವಿ, ಭಾಗ್ಯ ಎಂ.ಟಿ, ಚೇತನ್ ರಾಯನಹಳ್ಳಿ, ಮಲ್ಲಿಕಾರ್ಜುನ ತುರವನೂರು, ಹರ್ಷಿತಾ, ಕೀರ್ತನಾ ಇದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ಸೇರಿ ಹಲವು ರೈಲುಗಳ ಪ್ರಯಾಣ ಅವಧಿ ಕಡಿತ, ಯಶವಂತಪುರ ರೈಲಿನ ವೇಳಾಪಟ್ಟಿ ಬದಲು
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





