ಶಿವಮೊಗ್ಗ ಲೈವ್
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ವರ್ಗಾವಣೆಯಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ (NEW SP) ಬಿ.ನಿಖಿಲ್ ಅವರನ್ನು ನೇಮಕ ಮಾಡಿದ್ದಾರೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿ.ಕೆ.ಮಿಥುನ್ ಕುಮಾರ್ ಅವರು 2022ರ ಅಕ್ಟೋಬರ್ 5ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
