ಶಿವಮೊಗ್ಗ LIVE
ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ (Deputy Commissioner) ಪ್ರಭುಲಿಂಗ್ ಕವಲಿಕಟ್ಟಿ ಇಂದು ಅಧಿಕಾರ ಸ್ವೀಕರಿಸಿದರು. ಡಿಸೆಂಬರ್ 31ರಂದು ಪ್ರಭುಲಿಂಗ್ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿತ್ತು.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನಂತರ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಅವರು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗದ ನೂತನ ರಕ್ಷಣಾಧಿಕಾರಿ ಅಧಿಕಾರ ಸ್ವೀಕಾರ, ಮಹತ್ವದ ಮೀಟಿಂಗ್
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





