ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ-1 ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನವರಿ 3 ಮತ್ತು 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 3 ಪ್ಯಾರಾಗಳು ಕೆಳಗಿವೆ)
ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗ ರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ, ಯಾವಾಗ? ಎಷ್ಟು ದಿನ? ಇಲ್ಲಿದೆ ಡಿಟೇಲ್ಸ್
