ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಪ್ರತಿಷ್ಠಿತ ಪೈ ಇಂಟರ್‌ನ್ಯಾಷನಲ್‌ ಶೋ ರೂಂನಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ. ಆಸಕ್ತರು ನೇರ ಸಂದರ್ಶನದಲ್ಲಿ (Walk In Interview) ಪಾಲ್ಗೊಳ್ಳಬಹುದಾಗಿದೆ. ಶಿವಮೊಗ್ಗದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಎದುರು ಬಿ.ಹೆಚ್‌.ರಸ್ತೆಯಲ್ಲಿರುವ ಪೈ ಇಂಟರ್‌ನ್ಯಾಷನಲ್‌ ಶೋ ರೂಂನಲ್ಲಿ ಜನವರಿ 5 ಮತ್ತು 6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂದರ್ಶನ ನಡೆಯಲಿದೆ.

ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಈ ಕೆಳಗಿರುವ ಫೋಟೊದಲ್ಲಿ ಕಂಪ್ಲೀಟ್‌ ಮಾಹಿತಿ ಇದೆ. ಇನ್ನಷ್ಟು ಮಾಹಿತಿಗೆ ಇದೇ ಪೋಟೊದಲ್ಲಿರುವ ಮೊಬೈಲ್‌ ನಂಬರ್‌ ಆಥವಾ ಈ ಮೇಲ್‌ ಸಂಪರ್ಕಿಸಬಹುದು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

PAI INTERNATIONAL

ಇದನ್ನೂ ಓದಿ » ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

Leave a Comment