ಶಿವಮೊಗ್ಗದಲ್ಲಿ ಮತ್ತೆ ಮೈಕೊರೆಯಲು ಶುರುವಾದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿತ್ತು. ಆದರೆ ನಿನ್ನೆಯಿಂದ ಪುನಃ ಚಳಿ ಹೆಚ್ಚಳವಾಗಿದೆ. ಮಂಜು ಕವಿದ ವಾತಾವರಣ ಇದೆ. (Weather)

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. 

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment