ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಗಾಂಧಿ ಬಜಾರ್‌ನಲ್ಲಿರುವ ಆಹಾರ ಸಂಸ್ಕರಣಾ ಮಳಿಗೆ (shop) ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಮಳಿಗೆಯಲ್ಲಿ ಗೃಹಬಳಕೆಯ ಎರಡು ಖಾಲಿ ಸಿಲಿಂಡರ್‌ಗಳು ಪತ್ತೆಯಾಗಿವೆ. ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಗೃಹಬಳಕೆಯ ಸಿಲಿಂಡರ್ ಬಳಸುತ್ತಿರುವ ಹಿನ್ನೆಲೆ ಅಂಗಡಿ ಮಾಲೀಕನ ವಿರುದ್ಧ ದೂರು ನೀಡಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಜನವರಿ 4ರಂದು ರದ್ದು
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






