ಶಿವಮೊಗ್ಗ LIVE
ತೀರ್ಥಹಳ್ಳಿ: ಮಂಡಗದ್ದೆ ಶಾಖೆ ವ್ಯಾಪ್ತಿಯಲ್ಲಿ ಶಿಥಿಲಗೊಂಡ ವಿದ್ಯುತ್ ಪೂರೈಕೆ ಕಂಬಗಳ ಬದಲಾವಣೆ ಕಾಮಗಾರಿ ಅನುಷ್ಠಾನದ ಹಿನ್ನೆಲೆ ಜನವರಿ 5ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಬಡಿ, ಕೂಡಿಗೆ, ತೂದೂರು, ಮೇಲಿನ ತೂದೂರು, ಕೆರೋಡಿ, ಜಾವಳ್ಳಿ, ಗುತ್ತಿ ಎಡೇಹಳ್ಳಿ, ಹಳ್ಳಿಬೈಲು, ಹೊಸಕೊಪ್ಪ, ಕೆರೆಮನೆ, ಬೇಗುವಳ್ಳಿ, ಮೂಡ್ಲು, ದೊಡ್ಡನೆ, ಇರೇಗೋಡು ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಇಲ್ಲಿವೆ 12 ಫೋಟೊಗಳು, ಹೇಗಿತ್ತು ವ್ಯವಸ್ಥೆ?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






