ಶಿವಮೊಗ್ಗದಲ್ಲಿ ಚಳಿ, ಹಲವೆಡೆ ಸೂರ್ಯ ನೆತ್ತಿಗೇರಿದರು ಕಡಿಮೆಯಾಗದ ಥಂಡಿ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ರಾತ್ರಿಯಿಂದ ವಾತಾವರಣ ತಂಪಾಗಿದ್ದು ಬೆಳಗ್ಗೆಯು ಇದೇ ಸ್ಥಿತಿ ಮುಂದುವರೆದಿದೆ. ಜಿಲ್ಲೆಯ ಹಲವೆಡೆ ಸೂರ್ಯ ನೆತ್ತಿ ಮೇಲೆ ಬಂದರು ಚಳಿ ವಾತಾವರಣ ಇರಲಿದೆ (Weather). (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ. 

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಭದ್ರಾವತಿ ಪೊಲೀಸರ ಕಾರ್ಯಾಚರಣೆ, ಕೆಲವೇ ಗಂಟೆಯಲ್ಲಿ ಹರಿಹರದ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment