ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019
ಶಿವಮೊಗ್ಗ ದಸರಾದ ಹಿನ್ನೆಲೆ ಇವತ್ತು ಹರಿಗೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ರೈತ ದಸರಾ ಆಯೋಜಿಸಲಾಗಿತ್ತು. ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟ, ಅಡಕೆ ಸುಲಿಯುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಯ ಫೋಟೊ ಗ್ಯಾಲರಿ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]