ಶಿವಮೊಗ್ಗ LIVE
ಶಿವಮೊಗ್ಗ: ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ಲೈನ್‌ನ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜನವರಿ 10 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್‌ನಿಂದ ಹೊಡೆತ
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನ ಬೆನವಳ್ಳಿ ಕೆಸುವಿನ ಕಟ್ಟೆ, ಸೇವಾಲಾಲ್ ನಗರ ಹಾಗೂ ನಾಗರಬಾವಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






