ಕೇಂದ್ರ ಬಜೆಟ್‌, ಅಧಿವೇಶನಕ್ಕೆ ರಾಷ್ಟ್ರಪತಿ ಒಪ್ಪಿಗೆ, ಭಾನುವಾರ ಮಂಡನೆಯಾಗಲಿದ್ಯಾ ಆಯವ್ಯಯ?

ನವದೆಹಲಿ: ಸಂಸತ್ತಿನ ಬಜೆಟ್ (Budget) ಅಧಿವೇಶನವು ಜನವರಿ 28ರಂದು ಆರಂಭವಾಗಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ.

ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?

‘ದೌಪದಿ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ. ಜನವರಿ 28ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ಜಂಟಿ ಸಭೆ ಉದ್ದೇಶಿಸಿ ಮಾಡುವ ಭಾಷಣ ಮಾಡಲಿದ್ದಾರೆ. ಆರ್ಥಿಕ ಸಮೀಕ್ಷೆ ಹಾಗೂ ಬಜೆಟ್ ಮಂಡನೆಯ ದಿನಾಂಕಗಳನ್ನು ರಿಜಿಜು ಟ್ವಿಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾಮಾನ್ಯವಾಗಿ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡಿಸಲಾಗುತ್ತದೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 10, 2026 at 6:10 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 10, 2026

Leave a Comment