ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ 33 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜನವರಿ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

Hosanagara-News-Update

ಹರಿದ್ರಾವತಿ, ಹರತಾಳು, ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ ಮುಂಭಾರು ಗ್ರಾಮ ಪಂಚಾಯಿತಿ, ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ, ಮಿನಿಸ್ಟರ್‌ ಏನಂದ್ರು?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment