ಶಿವಮೊಗ್ಗದಲ್ಲಿ ಇವತ್ತು ಹೇಗಿರಲಿದೆ ವಾತಾವರಣ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧೆಡೆ ಮೋಡ ಕವಿದ ವಾತಾವರಣ ಇತ್ತು. ಇವತ್ತು ಅದೇ ರೀತಿಯ ವಾತಾರಣ ಮುಂದುವರೆಯುವ ಸಾಧ್ಯತೆ ಇದೆ. ಇತ್ತ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಮಾನ ಇಲಾಖೆ ಅಂದಾಜಿಸಿದೆ. (Weather)

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. 

ಇದನ್ನೂ ಓದಿ » ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment