ಶಿವಮೊಗ್ಗ LIVE
ರಿಪ್ಪನ್ ಪೇಟೆ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಪಕ್ಕದಲ್ಲಿರುವ ಮರಗಳಿಗೆ ರೇಡಿಯಮ್ ರಿಫ್ಲೆಕ್ಟರ್ (Radium Reflectors) ಸ್ಟಿಕರ್‌ಗಳನ್ನು ಅಂಟಿಸಲಾಯಿತು.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರುನಿಂದ 9 ಕಿಲೋ ಮೀಟರ್‌ವರೆಗೆ ರಸ್ತೆಯ ಎರಡು ಬದಿಯಲ್ಲಿ ಮರಗಳಿಗೆ ರೇಡಿಯಮ್ ಸ್ಟಿಕರ್‌ಗಳನ್ನು ಅಂಟಿಸಲಾಗಿದೆ. ಸರ್ಕಲ್ ಇನ್‌ಸ್ಪೆಕ್ಟರ್ ಗೌಡಪ್ಪ ಗೌಡರ್ ಮತ್ತು ಪಿಎಸ್‌ಐ ರಾಜುರೆಡ್ಡಿ, ಎಎಸ್‌ಐ ಹಾಲಪ್ಪ ಇತರರು ಇದ್ದರು.

ಇದನ್ನೂ ಓದಿ » ದಿಢೀರ್ ಕಟ್ ಆಯ್ತು ಜಿಯೋ ಸಿಗ್ನಲ್, ಟವರ್ ಬಳಿ ಹೋದ ಸಿಬ್ಬಂದಿಗೆ ಕಾದಿತ್ತು ಶಾಕ್
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





