ಶಿವಮೊಗ್ಗದಲ್ಲಿ ಡಾಗ್‌ ಶೋ, ರಿಜಿಸ್ಟರ್‌ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

ಶಿವಮೊಗ್ಗ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸಾಕು ನಾಯಿಗಳ ಪ್ರದರ್ಶವನ್ನು ಏರ್ಪಡಿಸಲಾಗಿದೆ. ಜನವರಿ 25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಬಳಿಯ ಪಶು ಆಸ್ಪತ್ರೆ ಆವರಣದಲ್ಲಿ ಪ್ರದರ್ಶನ (Dog Show) ಆಯೋಜಿಸಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿಗೆ ಜ.22 ಕಡೆಯ ದಿನ. ನೋಂದಣಿ ಶುಲ್ಕ ₹200 ಕಡ್ಡಾಯವಾಗಿರುತ್ತದೆ. 6 ತಿಂಗಳ ಒಳಗಿನ ವಯಸ್ಸಿನ ಶ್ವಾನಗಳಿಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವ ಸ್ಥಳದಲ್ಲಿ ನೋಂದಾಯಿಸಲು ಅವಕಾಶವಿಲ್ಲ ಸೇರಿದಂತೆ ಇತರೆ ನಿಬಂಧನೆಗಳಿವೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dog-Show-in-Shimoga-Krushi-Mela

ನೋಂದಣಿಗೆ ಇಲ್ಲಿವೆ ನಂಬರ್‌ಗಳು

ನೋಂದಣಿಗಾಗಿ ಡಾ.ಪ್ರಸನ್ನ ಕೆ ಎಂ, ಮೊ.ಸಂ: 9343464008, ಡಾ.ಶಿವರಾಜ್ 9448318878, ಡಾ.ಕೆಂದೇಶ್ 9880043904, ಡಾ.ಒ.ಎಸ್.ಪ್ರಕಾಶ್ 7628659762, ಎನ್.ರಾಜೇಂದ್ರ ಕಾಮತ್ 9902191333, ಗಜಾನನ ಹೆಗಡೆ 9742352112, 9448007542, 9482635093, 9480467707, 8762099569, 9980371799, 7337629259, 9611948135 ನ್ನು ಸಂಪರ್ಕಿಸಬಹುದು.  

ಇದನ್ನೂ ಓದಿ » ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

Leave a Comment