ಶಿವಮೊಗ್ಗ LIVE
ತೀರ್ಥಹಳ್ಳಿ: ತಾಲೂಕಿನ ಭಾರತೀಪುರ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿವೆ (car collides). ಘಟನೆಯಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಸ್ವಿಫ್ಟ್ ಡಿಸೈರ್ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.


ಇದನ್ನೂ ಓದಿ » ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?
LATEST NEWS
- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

- ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





