ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಅತಿಥಿ ಉಪನ್ಯಾಸಕಿಯೊಬ್ಬರ ಹೆಸರಿನಲ್ಲಿ ಟಿಕ್ ಟಾಕ್ ಖಾತೆ ತೆರೆದು ವಿಡಿಯೋಗಳನ್ನು ಅಪ್’ಲೋಡ್ ಮಾಡಿ, ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕಿ ಒಬ್ಬರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಟಿಕ್ ಟಾಕ್ ಅಕೌಂಟ್ ತೆರೆದಿದ್ದಾರೆ. ಅದರಲ್ಲಿ ಅತಿಥಿ ಉಪನ್ಯಾಸಕಿ ಇರುವ ವಿಡಿಯೋಗಳಿಗೆ ವಾಯ್ಸ್ ಎಡಿಟ್ ಮಾಡಿ, ಅಪ್’ಲೋಡ್ ಮಾಡಲಾಗಿದೆ.
ವಿಡಿಯೋಗಳಿಂದ ಮಾನಸಿಕ ಹಿಂಸೆಯಾಗಿದೆ ಎಂದು ಅತಿಥಿ ಉಪನ್ಯಾಸಕಿ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67, ಐಪಿಸಿ 354 (ಎ) ಅಡಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





