ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019
ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಗಾಂಧಿ ನಡಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಆರಂಭವಾದ ನಡಿಗೆ ಗಾಂಧಿ ಬಜಾರ್ ಮಾರ್ಗವಾಗಿ ಶಿವಪ್ಪನಾಯಕ ಸರ್ಕಲ್, ಅಮೀರ್ ಅಮಹದ್ ಸರ್ಕಲ್, ನೆಹರು ರೋಡ್, ಬಾಲರಾಜ್ ಅರಸ್ ರಸ್ತೆ ಮೂಲಕ ಗಾಂಧಿ ಪಾರ್ಕ್’ಗೆ ತಲುಪಿತು. ಬಳಿಕ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಸಂದೇಶ ಸಾರುವ ಟ್ಯಾಬ್ಲೊದೊಂದಿಗೆ ಪಾದಯಾತ್ರೆಯಲ್ಲಿ ಇತ್ತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ಪ್ರಮುಖರಾದ ವೈ.ಹೆಚ್.ನಾಗರಾಜ್, ಕೆ.ರಂಗನಾಥ್, ಪ್ರಭಾಕರ್ ಗೌಡ, ಪ್ರಮೋದ್, ಸತ್ಯನಾರಾಯಣ್, ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















