ಶಿವಮೊಗ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪಾಲಿಕೆ ಘಟಕ ಹಾಗೂ ಮಾಧ್ಯಮ ಘಟಕದ ಆಶ್ರಯದಲ್ಲಿ ವೆಂಕಟೇಶ ನಗರದಲ್ಲಿ ಬಸವ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಚನ ಗಾಯನ ಸ್ಪರ್ಧೆಯನ್ನು ಸಂಸದ ಬಿ.ವೈ.ರಾಘವೇಂದರ ಉದ್ಘಾಟಿಸಿದರು. (Radio studio)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಚನ ಗಾಯನ ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಮಹಾಸಭಾ ಪಾಲಿಕೆ ಘಟಕ ಅಧ್ಯಕ್ಷ ರಾಜಶೇಖರ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ, ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಪ್ರಮುಖರಾದ ಬಳ್ಳಕೆರೆ ಸಂತೋಷ್, ಹೆಚ್.ಸಿ. ಯೋಗೇಶ್, ಗಾಯಕ ಹುಮಾಯೂನ್ ಹರ್ಲಾಪುರ್, ವಿ.ಟಿ.ಅರುಣ್, ಕತ್ತಿಗೆ ಉಮೇಶ್, ಕೆ. ಆರ್.ಸೋಮನಾಥ್ ಉಪಸ್ಥಿತರಿದ್ದರು.


ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





