ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೇಂದ್ರ ಶಿಕ್ಷಣ ಇಲಾಖೆಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ (Admissions) ಆರಂಭವಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕ ಡಾ.ಎಂ.ಷಣ್ಮುಗಂ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್‌

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿರಾ ಗಾಂಧಿ ಮುಕ್ತ ವಿವಿ ನ್ಯಾಕ್ ನಿಂದ ಎ++ ಶ್ರೇಣಿ ಪಡೆದಿದೆ. ದೇಶಾದ್ಯಂತ ಪ್ರತಿ ವರ್ಷ ಆರು ಲಕ್ಷಕ್ಕೂ ಹೆಚ್ಚು ಜನ ವಿವಿ ಪ್ರವೇಶ ಪಡೆಯುತ್ತಾರೆ. ದೇಶದಲ್ಲಿ 1500 ವಿವಿಗಳು, 45 ಸಾವಿರಕ್ಕೂ ಹೆಚ್ಚು ಕಾಲೇಜುಗಳಿವೆ. ಉನ್ನತ ಶಿಕ್ಷಣಕ್ಕೆ ಬೇಡಿಕೆ ಇದೆ. ಆದರೆ, ಶಿಕ್ಷಣದ ಶೇಕಡಾವಾರು ದರ ಮಾತ್ರ ವಿದೇಶಗಳಿಗಿಂತ ಕಡಿಮೆ ಇದೆ ಎಂದರು.

ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.

ಏನೇನೆಲ್ಲ ವಿಶೇಷತೆ ಇದೆ?

ಬಿಪಿಎಲ್ ಕಾರ್ಡ್ ಹೊಂದಿರುವ, ವಾರ್ಷಿಕ ₹2.50 ಲಕ್ಷ ಒಳಗೆ ಕುಟುಂಬದ ಆದಾಯದ ಇರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲಾಗುವುದು.
ಫೆಬ್ರವರಿ 28ರ ವರೆಗೆ ಪ್ರವೇಶ ಪಡೆಯಲು ಅವಕಾಶವಿದೆ. ಡಿವಿಎಸ್ ಪದವಿ ಕಾಲೇಜಿನಲ್ಲಿ ಇಗ್ನೋ ಅಧ್ಯಯನ ಕೇಂದ್ರವಿದೆ.
ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಮುಕ್ತ ವಿವಿಯಲ್ಲಿ ಇನ್ನೊಂದು ಪದವಿ ಪಡೆಯಬಹುದು.
ದೂರದರ್ಶನದಂತೆ ಇಗ್ನೋಗೆ ಪ್ರತ್ಯೇಕ ಟಿವಿ ಚಾನಲ್ ಆರಂಭವಾಗಲಿದ್ದು, ಈ ಮೂಲಕ ಶಿಕ್ಷಣಕ್ಕೆ ಮೀಸಲಾದ ವಿಷಯಗಳನ್ನು ಬಿತ್ತರಿಸಲಾಗುವುದು.

ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.

Indira-Gandhi-Open-university-Press-Meet.
Total-Readers-of-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 19, 2026

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment