ತೀರ್ಥಹಳ್ಳಿ: ಶಿವರಾಜಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಮಾರುತಿ ಓಮ್ನಿಗೆ ಆಗುಂಬೆ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿ (speeding car) ಓಮ್ನಿ ಚಾಲಕ ಮೃತಪಟ್ಟಿದ್ದಾರೆ. ಶಿವರಾಜಪುರದ ರಮೇಶ್ (51) ಸಾವಿಗೀಡಾದವರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೇಗಾಯ್ತು ಘಟನೆ?
ಅಂಗಡಿ ನಡೆಸುತ್ತಿದ್ದ ರಮೇಶ್ ಅವರು ಭಾನುವಾರ ಬೆಳಗ್ಗೆ 7.30ಕ್ಕೆ ವ್ಯಾನ್ನಲ್ಲಿ ವಸ್ತುಗಳನ್ನು ಜೋಡಿಸುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡಿದ್ದ ರಮೇಶ್ ಅವರನ್ನು ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಮಣಿಪಾಲಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.

ಅಪಘಾತದ ದೃಶ್ಯ ಸಮೀಪದ ಗ್ಯಾರೇಜಿನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ತೀರ್ಥಹಳ್ಳಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 301 ಕಲಾವಿದರ ಜೊತೆಗೆ ವೀಣೆ ನುಡಿಸಿದ ಮೈಸೂರು ರಾಜವಂಶಸ್ಥ, ಹೇಗಿತ್ತು ಕಾರ್ಯಕ್ರಮ?

LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





