ಶಿವಮೊಗ್ಗದ ಮಹಿಳೆಯರ ಮನ ಸೆಳೆದ ಕೈಮಗ್ಗ ಉತ್ಪನ್ನ ಪ್ರದರ್ಶನ, ಮಾರಾಟ, ಇವತ್ತೇ ಕೊನೆ, ಏನೇನೆಲ್ಲ ಇದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಚರಕ ಮಹಿಳಾ ವಿವಿಧೋದ್ದೇಶ ಕೈಗರಿಕಾ ಸಹಕಾರ ಸಂಘದ ವತಿಯಿಂದ ಕರ್ನಾಟಕ ಸಂಘದಲ್ಲಿ ಪವಿತ್ರ ವಸ್ತ್ರ ಯೋಜನೆ ಅಡಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ (Handloom Fair) ಆಯೋಜಿಸಲಾಗಿದೆ. ಮೊದಲ ದಿನವೇ ಪ್ರದರ್ಶನ ಮತ್ತು ಮಾರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿ 19ರಂದು ಪ್ರದರ್ಶನದ ಕೊನೆಯ ದಿನವಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

ಪ್ರದರ್ಶನ, ಮಾರಾಟದಲ್ಲಿ ಏನೇನಿದೆ?

ಚರಕ ಸಂಸ್ಥೆಯ ವಿವಿಧ ಖಾದಿ ವಸ್ತ್ರಗಳು ಇಲ್ಲಿ ಲಭ್ಯವಿವೆ. ಖಾದಿ ಟಾಪ್‌, ಚೂಡಿದಾರ್‌, ಸೀರೆ, ಬೆಡ್‌ಶೀಟ್‌, ಟವಲ್‌, ಶರ್ಟ್‌ಗಳು ಸೇರಿದಂತೆ ನಾನಾ ವೆರೈಟಿಯ ವಸ್ತ್ರಗಳು ಇಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ.

c7
c6
c5
c4
c3
c2
c1

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment