ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲಾಗುತ್ತದೆ. ಜನವರಿ 21 ರಂದು ಬೆಳಗ್ಗೆ 9.30 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ. ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಭದ್ರಾ ನಾಲೆಯಲ್ಲಿ ಒಬ್ಬರ ಮೃತದೇಹ ಪತ್ತೆ, ನಾಪತ್ತೆಯಾದ ಮೂವರಿಗೆ ಶೋಧ

LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















