ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಎಂಪಿಎಂ ನಿವೃತ್ತ ಕಾರ್ಮಿಕ, ಬೊಮ್ಮನಕಟ್ಟೆಯ ವಾಸಿ ಎಸ್.ಆಂಜನೇಯ (67) ಜೀವನದಲ್ಲಿ ಜುಗುಪ್ಪೆಗೊಂಡು ಮನೆ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (actor)
ಇದನ್ನೂ ಓದಿ – ಭದ್ರಾ ಡ್ಯಾಮ್: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?
ಮೃತರಿಗೆ ಪತ್ನಿ ಶಾರದಮ್ಮ, ಪುತ್ರ, ಪುತ್ರಿ ಇದ್ದಾರೆ. ಕಾಗದ ನಗರದಲ್ಲಿಗುರು ಜ್ಯೋತಿ ಕಲಾ ಸಂಘದ ರಚನೆ ಮಾಡಿಕೊಂಡು ಅನೇಕ ನಾಟಕಗಳನ್ನು ಪ್ರದರ್ಶನ ಮಾಡಿದ್ದ ಆಂಜನೇಯ ಅವರು ರಂಗಭೂಮಿ ಕಲಾವಿದರಾಗಿ, ಕಿರುತೆರೆ, ಚಲನಚಿತ್ರ ನಟರಾಗಿ ಗುರುತಿಸಿಕೊಂಡಿದ್ದರು. ಕಳೆದ ಆರೇಳು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಾಗದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















