ಶಿವಮೊಗ್ಗ ಲೈವ್
ರಿಪ್ಪನ್ಪೇಟೆ: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ 2 ಲಾರಿಗಳನ್ನು (two trucks) ಪಟ್ಟಣದ ಪೊಲೀಸರು ವಶಪಡಿಸಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಪಿಎಸ್ಐ ರಾಜುರೆಡ್ಡಿ, ಸಿಬ್ಬಂದಿ ಗಸ್ತಿನಲ್ಲಿದ್ದ ಸಂದರ್ಭ ಹೊಸನಗರದ ಕಡೆಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಲಾರಿಗಳನ್ನು ಗವಟೂರು ಸಮೀಪ ತಪಾಸಣೆ ಮಾಡಿದಾಗ ಪರವಾನಗಿ ರಹಿತ ಮರಳು ಸಾಗಣೆ ಕಂಡುಬಂದಿದೆ. ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ – ಭದ್ರಾ ಡ್ಯಾಮ್: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
