ಭದ್ರಾವತಿ: ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ (child locked). ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಕೂಡಲೆ ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ಸುರಕ್ಷಿತವಾಗಿ ತಾಯಿಯ ವಶಕ್ಕೆ ಒಪ್ಪಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಮುಂಬೈಗೆ ತೆರಳಿದ್ದ ಮಹಿಳೆಗೆ ನೆರೆಹೊರೆ ಮನೆಯಿಂದ ಬಂತು ಫೋನ್, ವಾಪಸಾದಾಗ ಕಾದಿತ್ತು ಶಾಕ್
ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಆಗಿದೆ. ಮದ್ಯ ಸೇವಿಸಿದ್ದ ವ್ಯಕ್ತಿ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ. ಕಾರಿನ ಬಾಗಿಲುಗಳು ಲಾಕ್ ಆಗಿದ್ದವು. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವ್ಯಕ್ತಿಯನ್ನು ಎಚ್ಚರಗೊಳಿಸಿ ಆತನ ಮೊಬೈಲ್‌ನಿಂದ ಕುಟುಂಬದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಮಗುವನ್ನು ರಕ್ಷಿಸಿ ತಾಯಿಯ ಮಡಿಲಿಗೆ ಒಪ್ಪಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬೇರೊಂದು ವಾಹನದಲ್ಲಿ ಮನೆಗೆ ಕಳುಹಿಸಲಾಯಿತು.

LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





