ಶಿವಮೊಗ್ಗ: ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್ ಕುಮಾರ್ (Alok Kumar) ಅವರನ್ನು ಸ್ವಾಗತಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದರು. ಜೈಲು ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.

ಇದನ್ನೂ ಓದಿ – ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





