ತೀರ್ಥಹಳ್ಳಿ: ಹುಣಸವಳ್ಳಿ ಗ್ರಾಮದ ಕಲ್ಯಾಣ ಅಗ್ರಹಾರದ ಬಳಿ ತುಂಗಾ ನದಿಯಲ್ಲಿ (Tunga river) ಶುಕ್ರವಾರ ಯುವಕನ ಶವ ಪತ್ತೆಯಾಗಿದೆ. ಕುರುವಳ್ಳಿಯ ಕೃಷಿಕ ವಸಂತ (35) ಮೃತ ಯುವಕ ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?
ತೋಟಕ್ಕೆ ಹೋಗುವುದಾಗಿ ತಿಳಿಸಿ ವಸಂತ ಅವರು ಗುರುವಾರ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಮರಳಿರಲಿಲ್ಲ. ಹುಣಸವಳ್ಳಿ ಬಳಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಪತ್ನಿ ಇದ್ದಾರೆ. ತೀರ್ಥಹಳ್ಳಿ ಠಾಣೆ ಪೊಲೀಸ್ ತನಿಖೆ ನಡೆಸುತ್ತಿದ್ದಾರೆ.


LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





