ಆನಂದಪುರ: ಗೊಬ್ಬರ ಹಾಕುವಾಗ ಕಚ್ಚಿದ ಹಾವು, ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಆನಂದಪುರ ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಹಾವು ಕಚ್ಚಿ (Snake Bite) ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (65) ಮೃತರು. ತಮ್ಮ ಜಮೀನಿಗೆ ಗೊಬ್ಬರ ಹಾಕುತ್ತಿರುವಾಗ ಹಾವು ಕಚ್ಚಿದೆ. ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ  ಫಲಿಸದೆ ಲಕ್ಷ್ಮಮ್ಮ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2026

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

Leave a Comment