ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಜನವರಿ 25ರಂದು ಮಧ್ಯಾಹ್ನ 2.30ರಿಂದ ಲಯನ್ಸ್ ಸಂಸ್ಥೆಯ ಮಲೆನಾಡು ಸಿರಿ ಪ್ರಾಂತೀಯ ಸಮಾವೇಶ (Regional Convention) ನಡೆಯಲಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಕೆ.ಬಿ.ಮಹಾಬಲೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡುವ ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತದೆ. ಕೋಲ್ಕತ್ತದ ಆಚಾರ್ಯ ಪ್ರಿಯಾ ಕೃಷ್ಣಾನಂದ ಅವಧೂತರು, ಸುರೇಶ್ ಪ್ರಭು, ಗಣೇಶ್ ಭಟ್ ಉಪ್ಪೋಣಿ, ರಾಜೀವ್ ಕೋಟ್ಯಾನ್, ಹರಿಪ್ರಸಾದ್ ರೈ ಶ್ರೀನಿವಾಸ್ ಮೂರ್ತಿ, ಅಶ್ವಿನಿಕುಮಾರ್, ಸವಿತಾ ಮಹಾಬಲೇಶ್ವರ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪ್ರಸನ್ನ ಟಿ., ಎಂ.ಬಿ.ಪುಟ್ಟಸ್ವಾಮಿ, ಎಂ.ನಾಗರಾಜ್, ಆಲ್ಬರ್ಟ್ ವಿಕ್ಟರ್ ಫರ್ನಾಂಡಿಸ್, ಈಳಿ ಶ್ರೀಧರ್, ವಿನಯಕುಮಾರ್, ಬಿ.ಸಿ.ಶಶಿಧರ್ ಇದ್ದರು.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















