ಶಿವಮೊಗ್ಗ: ನೆಹರು ಕ್ರೀಡಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವದ ಆಕರ್ಷಕ ಪಥಸಂಚಲನದಲ್ಲಿ ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮೇಘ ಅಗರ್ವಾಲ್ ಅವರು ಕವಾಯತು ಮುಖ್ಯ ದಂಡನಾಯಕರಾಗಿ (Parade Commander) ಪಾಲ್ಗೊಂಡಿದ್ದರು. ಶಿಸ್ತುಬದ್ಧವಾಗಿ ಪರೇಡ್ ಮುನ್ನಡೆಸುವ ಮೂಲಕ ಗಮನ ಸೆಳೆದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅದ್ಧೂರಿ ಗಣರಾಜ್ಯೋತ್ಸವ, ಮಿನಿಸ್ಟರ್ ಸಂದೇಶದಲ್ಲಿ ಏನೆಲ್ಲ ಇತ್ತು?
ಉತ್ತರ ಪ್ರದೇಶ ಮೂಲದ ಮೇಘ ಅಗರ್ವಾಲ್ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 206ನೇ ರ‍್ಯಾಂಕ್ ಪಡೆದಿದ್ದಾರೆ. ಕೆಲವು ತಿಂಗಳಿಂದ ಶಿವಮೊಗ್ಗದಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನವನ್ನು ಮುನ್ನಡೆಸಿ ಎಲ್ಲರ ಗಮನ ಸೆಳೆದರು. ಸ್ಪಷ್ಟ ಕನ್ನಡದಲ್ಲೇ ಆದೇಶ ನೀಡಿದರು.




LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





