ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್‌ ಸೀರೆ ದಾಖಲೆ ಮಾರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ 63ನೇ ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ಉತ್ಸವವು ವ್ಯಾಪಾರ ವಹಿವಾಟಿನಲ್ಲಿ ದಾಖಲೆ ನಿರ್ಮಿಸಿದೆ. ಪ್ರದರ್ಶನದ ಮೊದಲ ಮೂರು ದಿನಗಳಲ್ಲಿ ಮೈಸೂರು ಸಿಲ್ಕ್ ಸೀರೆಗಳ (Mysore Silk saree) ಮಾರಾಟವು ಬರೋಬ್ಬರಿ ಒಂದು ಕೋಟಿ ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ – ಮಾಚೇನಹಳ್ಳಿಯಲ್ಲಿ ಒನ್‌ ವೇ ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶ, ಕಾರಣವೇನು?

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌, ಜನವರಿ 24 ರಿಂದ ಆರಂಭವಾಗಿರುವ ಉತ್ಸವಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರೇಷ್ಮೆ ಮತ್ತು ಕೈಮಗ್ಗ ಇಲಾಖೆಯ ವತಿಯಿಂದ ಪ್ರದರ್ಶಿಸಲಾದ ದೇಶದ ವಿವಿಧ ಭಾಗದ ಸೀರೆಗಳಿಗೆ ಭಾರಿ ಬೇಡಿಕೆ ಬಂದಿದೆ. ಅದರಲ್ಲೂ ಮೈಸೂರು ಸಿಲ್ಕ್ ಸೀರೆಗಳು ಈಗಾಗಲೇ ಒಂದು ಕೋಟಿಗೂ ಹೆಚ್ಚು ಮೊತ್ತಕ್ಕೆ ಮಾರಾಟವಾಗಿವೆ ಎಂದು ತಿಳಿಸಿದರು.

Mysore-Silk-Saree-Sales-increased-in-Shivamogga.

ಲಕ್ಷ ಲಕ್ಷ ಜನ, ಭರ್ಜರಿ ವಹಿವಾಟು

ಉತ್ಸವದ ಮೂರನೇ ದಿನದ ವೇಳೆಗೆ ಮೂರು ಲಕ್ಷಕ್ಕೂ ಹೆಚ್ಚು ಜನರು ಪ್ರದರ್ಶನವನ್ನು ವೀಕ್ಷಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಸೀರೆಗಳು ಅಷ್ಟೆ ಅಲ್ಲದೆ, ಗುಡಿ ಕೈಗಾರಿಕೆಗಳ ಉತ್ಪನ್ನಗಳು ಕೂಡ ₹20 ಲಕ್ಷಕ್ಕು ಅಧಿಕ ವಹಿವಾಟು ನಡೆಸಿವೆ. ರೈತರು ಬೆಳೆದ ವಿವಿಧ ತಳಿಗಳ ಬೆಳೆಗಳ ಪ್ರದರ್ಶನಕ್ಕೂ ಉತ್ತಮ ಸ್ಪಂದನೆ ಸಿಕ್ಕಿದೆ. ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ಉತ್ಸವಕ್ಕೆ ಇವತ್ತು ತೆರೆ ಬೀಳಲಿದೆ.  

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2026

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

Leave a Comment