ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಜಲಾಶಯ ಮಾಹಿತಿ: ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್ (Dam Level)
ಲಿಂಗನಮಕ್ಕಿ ಜಲಾಶಯ
ಲಿಂಗನಮಕ್ಕಿ ಡ್ಯಾಮ್‌ನಲ್ಲಿ ಗರಿಷ್ಠ ಸಂಗ್ರಹ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1798.40 ಅಡಿ. ಜಲಾಶಯದಲ್ಲಿ ಸದ್ಯ 92.02 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 7046 ಕ್ಯೂಸೆಕ್ ಹೊರ ಹರಿವು ಇದೆ. ಈ ಪೈಕಿ ಪೆನ್‌ಸ್ಟಾಕ್ ಮೂಲಕ 4090.60 ಕ್ಯೂಸೆಕ್, ಸ್ಲೂಯೆಸ್ ಮೂಲಕ 2958 ಕ್ಯೂಸೆಕ್ ಹೊರ ಹರಿವು ಇದೆ.

ತುಂಗಾ ಜಲಾಶಯ
ತುಂಗಾ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 588.24 ಮೀಟರ್. ಒಟ್ಟು 3.24 ಟಿಎಂಸಿ ಸಾಮರ್ಥ್ಯದ ಡ್ಯಾಮ್‌ನಲ್ಲಿ 2.411 ಟಿಎಂಸಿ ಸಂಗ್ರಹವಿದೆ. ಇವತ್ತು 210 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ಹೊರ ಹರಿವು ಇದೆ.
ಇದನ್ನೂ ಓದಿ – ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್ ಸೀರೆ ದಾಖಲೆ ಮಾರಾಟ
ಭದ್ರಾ ಜಲಾಶಯ
ಭದ್ರಾ ಡ್ಯಾಮ್‌ನ ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತು 176.11 ಅಡಿಯಷ್ಟು ನೀರಿದೆ. 94 ಕ್ಯೂಸೆಕ್ ಒಳ ಹರಿವು ಇದೆ. 3972 ಕ್ಯೂಸೆಕ್ ಹೊರ ಹರಿವು ಇದೆ. ಈ ಪೈಕಿ ಬಲ ದಂಡೆ ನಾಲೆಗೆ 2650 ಕ್ಯೂಸೆಕ್, ಎಡದಂಡೆ ನಾಲೆಗೆ 380 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















