ಶಿವಮೊಗ್ಗ: ನಗರ ಉಪವಿಭಾಗ 1 ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜನವರಿ 29 ಮತ್ತು 30 ರಂದು ಬೆಳಗ್ಗೆ 10 ರಿಂದ ಮಧ್ಯಹ್ನ 2 ರವರೆಗೆ ವಿವಿಧೆಡ ವಿದ್ಯುತ್ ವ್ಯತ್ಯಯವಾಗಲಿದೆ (power cut) ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು






