ಕೋಟೆ ದೇಗುಲ, ವೈಭವದ ಬ್ರಹ್ಮರಥೋತ್ಸವ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಶಿವಮೊಗ್ಗ: ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ (Kote Temple) ಬ್ರಹ್ಮರಥೋತ್ಸವ ವೈಭವದಿಂದ ನೆರವೇರಿತು. ದೊಡ್ಡ ಸಂಖ್ಯೆ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಬೇಡಿದರು. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ದೇವರಿಗೆ ವಿಶೇಷ ಪೂಜೆ

Kote-Temple-Brahmaratotsava

ರಥೋತ್ಸವ ಆರಂಭಕ್ಕು ಮುನ್ನ ದೇವರಿಗೆ ವಿಶೇಷ ಪೂಜೆ ಸಲಿಸಲಾಯಿತು. ರಥಾರೋಹಣವಾಗಿದ್ದ ದೇವರಿಗೆ ಹಲವು ಭಕ್ತರು ಹಣ್ಣು ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು. ಬಳಿಕ ಮಹಾ ಮಂಗಳಾರತಿ ನೆರವೇರಿತು. ಭಕ್ತರು ಇಷ್ಟಾರ್ಥ ಬೇಡಿಕೊಂಡು ರಥದತ್ತ ಬಾಳೆ ಹಣ್ಣು ತೂರಿದರು.

ಕೋಟೆ ರಸ್ತೆಯಲ್ಲಿ ವೈಭವದ ರಥೋತ್ಸವ

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಇನ್ನು, ಕೋಟೆ ರಸ್ತೆಯಲ್ಲಿ ವೈಭವದ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ದೇವರ ನಾಮ ಸ್ಮರಿಸುತ್ತ ರಥವನ್ನು ಎಳೆದರು. ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಪ್ಪನಾಯಕ ವೃತ್ತದವರೆಗೆ ಮೆರವಣಿಗೆ ನಡೆಯಿತು. ಇದರ ಫೋಟೊಗಳು, ವಿಡಿಯೋ ಇಲ್ಲಿದೆ.

ಇಲ್ಲಿದೆ ರಥೋತ್ಸವದ ವಿಡಿಯೋ

ಇದನ್ನೂ ಓದಿ – ಗುಡ್ಡೇಕಲ್‌ನಲ್ಲಿ ತೈಪೂಸಂ ಜಾತ್ರೆ, ಹಾಲಿನ ಕುಂಭ ಹೊತ್ತು ಮಹಿಳೆಯರ ಮೆರವಣಿಗೆ, ಜಾತ್ರೆಯ ವಿಶೇಷವೇನು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment